Lokada Donka Neeveke Tidduviri
1
views
Lyrics
ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಲೋಕದ ಡೊಂಕ ನೀವೇಕೆ ತಿದ್ದುವಿರಿ? ♪ ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಲೋಕದ ಡೊಂಕ ನೀವೇಕೆ ತಿದ್ದುವಿರಿ? ♪ ನೆರೆಮನೆಯವರ ದುಃಖಕ್ಕೆ ನೆರೆಮನೆಯವರ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಯ್ಯ ಅಳುವವರ ಮೆಚ್ಚ ನೆರೆಮನೆಯವರ ನೆರೆಮನೆಯವರ ನೆರೆಮನೆಯವರ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಯ್ಯ ಅಳುವವರ ಮೆಚ್ಚ ಕೂಡಲಸಂಗಯ್ಯ ಲೋಕದ ಡೊಂಕ ನೀವೇಕೆ ತಿದ್ದುವಿರಿ? ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ಲೋಕದ ಡೊಂಕ ನೀವೇಕೆ ತಿದ್ದುವಿರಿ? ನೀವೇಕೆ ತಿದ್ದುವಿರಿ? ನೀವೇಕೆ ತಿದ್ದುವಿರಿ?
Audio Features
Song Details
- Duration
- 04:15
- Key
- 3
- Tempo
- 92 BPM